Surprise Me!

Bharat Bandh : ಮಂಗಳೂರಿನಲ್ಲಿ ಬಿಜೆಪಿ ಶಾಸಕ ಹಾಗು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ

2018-09-10 130 Dailymotion

During Bharath Bandh in Mangaluru there is a clash between Mangaluru south constituency MLA Vedavyas Kamath and Congress protester. <br /> <br /> <br />ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಕರೆ ನೀಡಿರುವ ಭಾರತ್ ಬಂದ್ ಬಿಸಿ ಕರಾವಳಿಗೂ ತಟ್ಟಿದೆ. ಬಂದ್ ಹಿನ್ನೆಲೆಯಲ್ಲಿ ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಜಾನೆಯಿಂದಲೇ ಬಂದ್ ವಾತಾವರಣ ಗೋಚರಿಸತೊಡಗಿತ್ತು.

Buy Now on CodeCanyon