Surprise Me!

Bharat Bandh : ನರೇಂದ್ರ ಮೋದಿ ಬಗ್ಗೆ ವ್ಯಂಗ್ಯವಾಗಿ ಟ್ವೀಟ್ ಮಾಡಿದ ರಮ್ಯಾ | Oneindia Kannada

2018-09-10 1,623 Dailymotion

Actor-turned-politician Divya Spandana tweeted two images of actor Aamir Khan, which shows the drastic change in his physique for his movie Dangal. <br /> <br /> <br />ನಿರಂತರವಾಗಿ ಏರಿಕೆಯಾಗುತ್ತಿರುವ ತೈಲ ಬೆಲೆಯನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ, ಕಾಂಗ್ರೆಸ್ ಭಾರತದಾದ್ಯಂತ ಬಂದ್ ಆಚರಿಸುತ್ತಿದೆ. ಈ ಸಂದರ್ಭದಲ್ಲಿ ಕಾಂಗ್ರೆಸ್ಸಿನ ಸಾಮಾಜಿಕ ಮಾಧ್ಯಮ ವಿಭಾಗದ ಮುಖ್ಯಸ್ಥೆ ರಮ್ಯಾ ಅಲಿಯಾಸ್ ದಿವ್ಯ ಸ್ಪಂದನ ಅವರು ರವೀಂದ್ರ ಜಡೇಜ, ಅಮೀರ್ ಖಾನ್ ಅವರ ಚಿತ್ರಗಳನ್ನು ಬಳಸಿಕೊಂಡು ಹಾಸ್ಯ ಮಾಡಿ ಟ್ವೀಟ್ ಮಾಡಿದ್ದಾರೆ.

Buy Now on CodeCanyon