Bharat Bandh observed on September 10, 2018 over fuel price hike. Who said what on Bharat Bandh. <br /> <br /> <br />ಇಂಧನ ಬೆಲೆಗಳ ಹೆಚ್ಚಳ ವಿರೋಧಿಸಿ ಕರೆ ನೀಡಿರುವ ಭಾರತ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕರ್ನಾಟಕದಲ್ಲಿ ಕೆಎಸ್ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಕೆಲವು ಕಡೆ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ಹೊಡೆದಾಟ ನಡೆದಿದ್ದು ಬಿಟ್ಟರೆ ಶಾಂತಿಯುತವಾಗಿ ಬಂದ್ ನಡೆಯುತ್ತಿದೆ. ಸಾರಿಗೆ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ಕೆಲವು ಕಡೆ ಹೋಟೆಲ್, ಅಂಗಡಿಗಳು ತೆರೆದಿವೆ. <br />