"ಬಿಜೆಪಿ ನಾಯಕರನ್ನು ನಾವು ಭೇಟಿ ಮಾಡಿದರೆ ತಪ್ಪೇನು? ಎರಡು ದಿನಗಳ ಹಿಂದೆ ಬಿಜೆಪಿಯ ರೇಣುಕಾಚಾರ್ಯ ನಮ್ಮನೆಗೆ ಬಂದಿದ್ದರು. ಹಾಗಂತ ಅವರು ಕಾಂಗ್ರೆಸ್ ಸೇರ್ತಾರೆ ಅನ್ನೋಕಾಗುತ್ತಾ?" ಎಂದು ಕಾಂಗ್ರೆಸ್ ಮುಖಂಡ, ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಪ್ರಶ್ನಿಸಿದ್ದಾರೆ. <br /> <br /> <br />Congress leader and minister Ramesh Jarkiholi tells to media n Belagavi that, "What happens if we meet BJP leaders for personal reasons? Two days before BJP leader Renukacharya came to our home. Do you think he will join Congress?"