ಟಿ ರಶ್ಮಿಕಾ ಮಂದಣ್ಣ ಹಾಗೂ ರಕ್ಷಿತ್ ಶೆಟ್ಟಿ ಇಬ್ಬರ ಬ್ರೇಕ್ ಅಪ್ ಸುದ್ದಿ ಎಲ್ಲರಿಗೂ ಆಶ್ಚರ್ಯ ಹುಟ್ಟಿಸಿದೆ. ರಕ್ಷಿತ್ ಹಾಗೂ ರಶ್ಮಿಕಾ ಬ್ರೇಕ್ ಅಪ್ ವಿಚಾರದ ಬಗ್ಗೆ ಈಗ ನಟಿ ರಶ್ಮಿಕಾ ಮಂದಣ್ಣ ಅವರ ತಾಯಿ ಸುಮನ್ ಮಂದಣ್ಣ ಸ್ಪಷ್ಟನೆ ನೀಡಿದ್ದಾರೆ. <br /> <br />Actress Rashmika Mandanna and Rakshit Shetty break up. Rashmika's mother Suman Mandanna gave clarification. <br />