Jarkiholi family one of the powerful family in Karnataka politics. Ramesh Jarkiholi now Urban Local Bodies Minister in Congress-JD(S) alliance government. Satish Jarkiholi MLA of Yamakanamaradi. Balachandra Jarkiholi in BJP and MLA of Arabhavi. <br /> ಜಾರಕಿಹೊಳಿ ಸಹೋದರರು ಬೆಳಗಾವಿಯಲ್ಲಿ ಕುಳಿತುಕೊಂಡು ಮಾಡಿದ ಕೆಲಸ ಬೆಂಗಳೂರಿನಲ್ಲಿ ಕಾಂಗ್ರೆಸ್, ಜೆಡಿಎಸ್ ನಾಯಕರ ಚಲ್ಲಣದಲ್ಲಿ ತಲ್ಲಣ ಉಂಟುಮಾಡಿದೆ. ಜಾರಕಿಹೊಳಿ ಕುಟುಂಬದ ಪ್ರಭಾವವೇ ಹಾಗೆ. ಕರ್ನಾಟಕ ರಾಜಕೀಯದ ಪ್ರಭಾವಿ ಕುಟುಂಬ ಜಾರಕಿಹೊಳಿ.