Chief minister H.D.Kumaraswamy will hold Janata Darshan on September 15 at Belagavi and it will be first that H D Kumaraswamy will heard the grievances out of Bengaluru. <br /> <br /> <br />ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿಯವರು ಸೆಪ್ಟೆಂಬರ್ 15 ರಂದು ಬೆಳಗಾವಿಯಲ್ಲಿ ಜನತಾ ದರ್ಶನ ನಡೆಸಲಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮಧ್ಯಾಹ್ನ 3ರಿಂದ 5ಗಂಟೆವರೆಗೆ ಜನತಾ ದರ್ಶನ ನಡೆಯಲಿದೆ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ. <br />