CM Kumaraswamy today visiting Belagavi district and today may take the decision of creating two new districts by dividing Belagavi. Gokak and Chikkodi may be the two new districts. <br /> <br /> <br />ಇಂದು ಸಿಎಂ ಕುಮಾರಸ್ವಾಮಿ ಅವರು ಬೆಳಗಾವಿಗೆ ಭೇಟಿ ನೀಡುತ್ತಿದ್ದಾರೆ. ಬೆಳಗಾವಿಯ ಜಾರಕಿಹೊಳಿ ಬ್ರದರ್ಸ್ ರಾಜಕೀಯ ರಾಜ್ಯ ರಾಜಕಾರಣದ ಮೇಲೆ ಪ್ರಭಾವ ಬೀರುವ ಹೊತ್ತಿನಲ್ಲಿ ಸಿಎಂ ಅವರ ಈ ಭೇಟಿ ಅತ್ಯಂತ ಮಹತ್ವ ಪಡೆದುಕೊಂಡಿದೆ. ಬೆಳಗಾವಿಗೆ ಭೇಟಿ ನೀಡುತ್ತಿರುವ ಕುಮಾರಸ್ವಾಮಿ ಅವರು ಒಂದೇ ಏಟಿಗೆ ಎರಡು ಹಕ್ಕಿ ಹೊಡೆಯುವ ತಂತ್ರವೊಂದನ್ನು ಪ್ರಯೋಗಿಸಲಿದ್ದಾರೆ ಎಂಬ ಸುದ್ದಿ ಇದೆ. <br />