After Belagavi PLD bank polls Minister for Municipality and Local Bodies Ramesh Jarkiholi not using government vehicle. Minister using his private Range Rover car. <br /> <br /> ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸರ್ಕಾರಿ ಕಾರು ಬಳಸದೇ ಖಾಸಗಿ ಕಾರಿನಲ್ಲಿ ಸಂಚಾರ ನಡೆಸುವುದು ಎಲ್ಲಿರಿಗೂ ತಿಳಿದಿದೆ. ಈಗ ಸಚಿವ ರಮೇಶ್ ಜಾರಕಿಹೊಳಿ ಸರ್ಕಾರಿ ಕಾರು ಬಳಕೆ ನಿಲ್ಲಿಸಿದ್ದು, ಕುತೂಹಲಕ್ಕೆ ಕಾರಣವಾಗಿದೆ.
