Prime minister Narendra is celebrating his 68th birthday in his Loksabha constituency Varanasi, Uttar Pradesh today. He will spend time with the students of Varanasi today. <br /> <br /> <br /> ಪ್ರಧಾನಿ ನರೇಂದ್ರ ಮೋದಿಯವರು ಇಂದು ತಮ್ಮ 68 ನೇ ವರ್ಷದ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದು, ಅವರಿಗೆ ಟ್ವಿಟ್ಟರ್ ನಲ್ಲಿ ಸಾಕಷ್ಟು ಗಣ್ಯರು ಶುಭಾಶಯ ಕೋರಿದ್ದಾರೆ. ತಮ್ಮ ಲೋಕಸಭಾ ಕ್ಷೇತ್ರವಾದ ಉತ್ತರ ಪ್ರದೇಶದ ವಾರಣಾಸಿಯಲ್ಲಿ ಈ ಬಾರಿ ನರೇಂದ್ರ ಮೋದಿ ಅವರು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದು, ಇಲ್ಲಿನ ಶಾಲಾಮಕ್ಕಳೊಂದಿಗೆ ಕಾಲಕಳೆಯಲಿದ್ದಾರೆ.