Chief Minister Kumaraswamy in Kalburgi today announced slash in price of Petrol by Rs 2. <br /> <br /> ಸತತವಾಗಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಕಂಗೆಟ್ಟಿನ ನಾಡಿನ ಜನತೆಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಸಂತಸದ ಸುದ್ದಿ ಕೊಟ್ಟಿದ್ದಾರೆ. ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಮೇಲೆ 2 ರು ಇಳಿಸಲಾಗಿದೆ ಎಂದು ಕುಮಾರಸ್ವಾಮಿ ಘೋಷಿಸಿದರು. ಆರ್ಥಿಕ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಿರುವ ಕುಮಾರಸ್ವಾಮಿ ನಾಳೆಯಿಂದಲೇ ದರ ಇಳಿಸಲು ಸೂಚನೆ ನೀಡಿದ್ದು, ಅಧಿಕೃತ ಆದೇಶ ಹೊರಬೀಳಬೇಕಿದೆ. <br />