ಸದಾ ಸಕ್ರೀಯ ರಾಜಕೀಯ ಚಟುವಟಿಕೆ, ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಾಗುತ್ತಿದ್ದ ಮಾಜಿ ಸಚಿವ ರಮಾನಾಥ್ ರೈ ಈ ಬಾರಿ ಕಾರ್ಯಕ್ರಮವೊಂದರಲ್ಲಿ ಸುಶ್ರಾವ್ಯವಾಗಿ ಹಳೆ ಹಿಂದಿ ಚಿತ್ರಗೀತೆಯೊಂದನ್ನು ಹಾಡಿ ಜನರನ್ನು ರಂಜಿಸುವ ಮೂಲಕ ಸುದ್ದಿಯಲ್ಲಿದ್ದಾರೆ. <br /> <br />Former Minister Ramanath Rai attended Sarvajanika Ganeshotsava programe in Jakribettu at Bantwal. He sung his favorite old Hindi film song.