Surprise Me!

ಇಷ್ಟು ಹಠಾತ್ತಾಗಿ ಬಿ ಎಸ್ ಯಡಿಯೂರಪ್ಪ ಶಾಸಕಾಂಗ ಪಕ್ಷದ ಸಭೆ ಕರೆದಿದ್ಯಾಕೆ? | Oneindia Kannada

2018-09-17 1 Dailymotion

Karnataka BJP president B.S.Yeddyurappa called party MLA's meeting on September 18, 2018. <br /> <br /> <br />ಕರ್ನಾಟಕದಲ್ಲಿ ಹಲವಾರು ರಾಜಕೀಯ ಬೆಳವಣಿಗೆ ನಡೆಯುತ್ತಿದೆ. ಈ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಮಂಗಳವಾರ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಸೋಮವಾರ ಯಡಿಯೂರಪ್ಪ ಅವರು ಪಕ್ಷದ ಎಲ್ಲಾ ಶಾಸಕರಿಗೆ ಕರೆ ಮಾಡಿ ಮಂಗಳವಾರ ಬೆಂಗಳೂರಿಗೆ ಬರುವಂತೆ ಸೂಚನೆ ನೀಡಿದ್ದಾರೆ. ತರಾತುರಿಯಲ್ಲಿ ಶಾಸಕಾಂಗ ಪಕ್ಷದ ಸಭೆ ಕರೆದಿರುವುದು ಕುತೂಹಲಕ್ಕೆ ಕಾರಣವಾಗಿದೆ.

Buy Now on CodeCanyon