Karnataka Chief Minister H.D.Kumaraswamy had a meeting with Satish Jarkiholi in private hotel Bengaluru on September 18, 2018 ends successfully. Chief Minister agreed for our demand said Satish Jarkiholi after the meeting. <br /> <br />ಒಂದು ವಾರದ ರಾಜಕೀಯ ಹೈಡ್ರಾಮಕ್ಕೆ ತೆರೆ ಬಿದ್ದಿದೆ. ಜಾರಕಿಹೊಳಿ ಸಹೋದರರ ಜೊತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಡೆಸಿದ ಮಾತುಕತೆ ಫಲ ನೀಡಿದೆ. ಕರ್ನಾಟಕದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಸದ್ಯಕ್ಕೆ ಭದ್ರವಾಗಿದೆ. <br />