State Bjp president B.S.Yeddyurappa has urged chief minister H.D.Kumaraswamy about 54 acres of land encroachment by former prime minister H.D.Devegowda family as alleged by Congress leader A. Manju. <br /> <br /> <br /> ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಇಸ್ಪೀಟು, ಬೆಟ್ಟಿಂಗ್, ಜೂಜುಕೋರರ ಬಗ್ಗೆ ಮಾತನಾಡುವ ಬದಲು ತಮ್ಮ ಕುಟುಂಬದವರ ವಿರುದ್ಧ ಮಾಜಿ ಸಚಿವ ಎ ಮಂಜು ಮಾಡಿರುವ ಗಂಭೀರ ಆರೋಪಕ್ಕೆ ಉತ್ತರ ನೀಡಲಿ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸವಾಲು ಹಾಕಿದ್ದಾರೆ.