Mangaluru : A Traffic police boozed while he was on duty. Public shot his video and now this video goes viral. <br /> <br /> ಸಮವಸ್ತ್ರ ಧರಿಸಿ ಡ್ಯೂಟಿಯಲ್ಲಿರುವಾಗಲೇ ಪೊಲೀಸ್ ಸಿಬ್ಬಂದಿ ಯೊಬ್ಬರು ಮಟಮಟ ಮಧ್ಯಹ್ನ ಕಂಠಪೂರ್ತಿ ಕುಡಿದು ತೂರಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಟ್ರಾಫಿಕ್ ವಿಭಾಗದಲ್ಲಿ ಕರ್ತವ್ಯದಲ್ಲಿದ್ದಾಗಲೇ ಪೊಲೀಸಪ್ಪ ಕುಡಿದ ಮತ್ತಿನಲ್ಲಿ ತೂರಾಡುತ್ತಿದ್ದಾಗ ಸಾರ್ವಜನಿಕರು ಮೊಬೈಲಿನಲ್ಲಿ ವಿಡಿಯೋ ಮಾಡಿದ್ದಾರೆ. <br />