Chief minister H.D.Kumaraswamy has expressed his confidence he will complete five years of tenure despite any political circumstances. <br /> <br /> <br />ನನಗೆ ಯಾವುದೇ ರಾಜಕೀಯ ಒತ್ತಡವಿಲ್ಲ, ನಾನು ಅಧಿಕಾರವನ್ನು ಕಳೆದುಕೊಳ್ಳುವ ಬಗ್ಗೆ ಚರ್ಚೆ ನಡೆಯುತ್ತಿರುವುದು ವಿಷಾದ ಸಂಗತಿ ಎಂದು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹೇಳಿದರು.