Karnataka BJP state level meeting held in palace grounds Bengaluru on September 19, 2018. Meeting chaired by BJP state president B.S.Yeddyurappa. <br /> <br />ಕರ್ನಾಟಕ ಕಾಂಗ್ರೆಸ್‌ನಲ್ಲಿನ ಬೆಳವಣಿಗೆಗಳ ನಡುವೆಯೇ ಬೆಂಗಳೂರಿನಲ್ಲಿ ಬಿಜೆಪಿಯ ವಿಶೇಷ ಸಭೆ ನಡೆಯಿತು. ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಲವಾರು ನಾಯಕರು ಪಾಲ್ಗೊಂಡಿದ್ದರು.