Surprise Me!

ಡಿ ಕೆ ಶಿವಕುಮಾರ್ ರ ಅವ್ಯವಹಾರವನ್ನ ಬಯಲು ಮಾಡಿದ ಬಿಜೆಪಿ ನಾಯಕ ಸಂಬಿತ್ ಪಾತ್ರ | Oneindia Kannada

2018-09-20 569 Dailymotion

BJP spokesperson Sambit Patra has released the statements document of Anjaneya H who was accused to help DK Shivakumar in money laundering case.<br /><br /><br /> ಡಿ.ಕೆ. ಶಿವಕುಮಾರ್ ಅವರಿಗೆ ಸೇರಿದ ದೆಹಲಿಯ ಫ್ಲ್ಯಾಟ್‌ನಲ್ಲಿ ಅಕ್ರಮ ಹಣ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಕುಮಾರ್ ಅವರ ಆಪ್ತ ಆಂಜನೇಯ ಹನುಮಂತಯ್ಯ ಆದಾಯ ತೆರಿಗೆ ಅಧಿಕಾರಿಗಳ ವಿಚಾರಣೆ ವೇಳೆ ನೀಡಿದ್ದ ಹೇಳಿಕೆಗಳ ದಾಖಲೆಯನ್ನು ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಬಿಡುಗಡೆ ಮಾಡಿದ್ದಾರೆ.<br />

Buy Now on CodeCanyon