Surprise Me!

ಎಚ್ ಡಿ ಕುಮಾರಸ್ವಾಮಿ ಹತಾಶರಾಗಿದ್ದಾರೆ ಎಂದು ಹೇಳಿಕೆ ಕೊಟ್ಟ ಸಿ ಟಿ ರವಿ | Oneindia Kannada

2018-09-20 318 Dailymotion

MLA CT Ravi Said that CM Kumaraswamy is desperate. Call for a coup is unconstitutional and condemnable. Immediately they should apologize. Kumaraswamy is not the chief minister on the moral path.<br /><br /> ಸಿ.ಎಂ. ಕುಮಾರಸ್ವಾಮಿ ಹತಾಶರಾಗಿದ್ದಾರೆ. ದಂಗೆಗೆ ಕರೆ ಕೊಡುವ ಹೇಳಿಕೆ ಸಂವಿಧಾನ ಬಾಹಿರ ಹಾಗೂ ಖಂಡನೀಯ. ಕೂಡಲೇ ಅವರು ಕ್ಷಮೆ ಯಾಚಿಸಬೇಕು ಎಂದು ಶಾಸಕ ಸಿಟಿ ರವಿ ಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Buy Now on CodeCanyon