Minister D K Shivakumar who was admitted to hospital due to food poison, discharged on Thursday evening. He visited Siddaramaiah house after coming out from hospital directly.<br /><br /> ಅನಾರೋಗ್ಯದಿಂದ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದ ಸಚಿವ ಡಿ.ಕೆ. ಶಿವಕುಮಾರ್, ಗುರುವಾರ ಸಂಜೆ ಬಿಡುಗಡೆ ಹೊಂದಿದ್ದಾರೆ. ಫುಡ್ ಪಾಯ್ಸನ್‌ನಿಂದ ಅಸ್ವಸ್ಥಗೊಂಡಿದ್ದ ಡಿ.ಕೆ. ಶಿವಕುಮಾರ್ ಅವರನ್ನು ಬೆಂಗಳೂರಿನ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು.