BJP in Karnataka can use HD Kumaraswamy's 'revolt' statement as a tool to break coalition government. Here are few possibilities. Karnataka CM HD Kumaraswamy on Thursday told, he will call people to revolt against BJP.<br /><br /> ಸಮ್ಮಿಶ್ರ ಸರ್ಕಾರವನ್ನು ಕೆಡವಲು ಶತಾಯಗತಾಯ ಪ್ರಯತ್ನ ನಡೆಸುತ್ತಿರುವ ಬಿಜೆಪಿಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರ 'ದಂಗೆ' ಹೇಳಿಕೆಯೇ ಬ್ರಹ್ಮಾಸ್ತ್ರವಾಗುತ್ತದೆಯೇ? ಖಂಡಿತ ಆಗಬಹುದು ಎಂಬುದು ರಾಜಕೀಯ ಪಂಡಿತರ ಲೆಕ್ಕಾಚಾರ! <br />