Fans of Shivrajkumar and Sudeep are waiting for the release of The Villain movie. Meanwhile Prem has revealed information about the climax of the movie.<br /><br />ದಿ ವಿಲನ್ ಸಿನಿಮಾ ಯಾವಾಗ ರಿಲೀಸ್ ಆಗುತ್ತೆ ಅಂತ ಶಿವರಾಜ್‌ಕುಮಾರ್ ಹಾಗೂ ಸುದೀಪ್ ಅಭಿಮಾನಿಗಳು ಕಾಯುತ್ತಿದ್ದಾರೆ. ಈ ವೇಳೆ ಸಿನಿಮಾದ ಕ್ಲೈಮ್ಯಾಕ್ಸ್‌ನಲ್ಲಿ ತಾಯಿ ಸೆಂಟಿಮೆಂಟ್ ಇದೆ ಒಂದು ಒಳ್ಳೆ ಸಂದೇಶ ಇದೆ ಎಂದು ಪ್ರೇಮ್ ಹೇಳಿದ್ದಾರೆ.