Karnataka Chief Minister H.D.Kumaraswamy statement will ask people to revolt against BJP sparks controversy. BJP leaders condemned the comment. <br /><br /> 'ನಾಡಿನ ಜನರಿಗೆ ಬಿಜೆಪಿ ವಿರುದ್ದ ದಂಗೆ ಏಳಲು ಕರೆ ಕೊಡುತ್ತೇನೆ' ಎಂಬ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ಬಗ್ಗೆ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆ ನಡೆಯುತ್ತಿದೆ. ತಮ್ಮ ಹೇಳಿಕೆ ಬಗ್ಗೆ ಕುಮಾರಸ್ವಾಮಿ ಸ್ಪಷ್ಟನೆಯನ್ನು ನೀಡಿದ್ದಾರೆ.<br />