Former CM Siddaramaiah advice minister D K Shivakumar to not interfere into Belagavi politics. D K Shivakumar along with KPCC president Dinesh Gundurao attend meeting in Siddaramaiah's house.<br /><br /> ನಿನ್ನೆ ರಾತ್ರಿ ಡಿ.ಕೆ.ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರೊಂದಿಗೆ ತಮ್ಮ ನಿವಾಸದಲ್ಲಿ ನಡೆದ ಸಭೆಯಲ್ಲಿ ಸಿದ್ದರಾಮಯ್ಯ ಅವರು ಡಿ.ಕೆ.ಶಿವಕುಮಾರ್ ಅವರಿಗೆ ಬುದ್ದಿ ಹೇಳಿದ್ದಾರೆ.