Darshan after surgery has to stay in hospital for today also. Devraj and Prajwal Devraj are also in the hospital.<br /><br />ದರ್ಶನ್, ದೇವರಾಜ್ ಹಾಗೂ ಪ್ರಜ್ವಲ್ ದೇವರಾಜ್ ಕಾರು ಅಪಘಾತಕ್ಕೀಡಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದ್ರೆ ಇಂದೂ ಸಹ ದಾಸ ಅಲ್ಲಿಯೇ ಇರುವ ಪರಿಸ್ಥಿತಿ ಎದುರಾಗಬಹುದು.<br />
