ಕಾಂಗ್ರೆಸ್ ಕಳೆಯನ್ನು ಬುಡಸಮೇತ ಕಿತ್ತು ಹಾಕಬೇಕೆನ್ನುವ ಶಿಕ್ಷಣ ಸಚಿವ ಎನ್ ಮಹೇಶ್ ಹೇಳಿಕೆಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಸಿ ಪುಟ್ಟರಂಗ ಶೆಟ್ಟಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.<br /><br /><br />Minister C.Puttaranga Shetty condemned statement by another minister N.Mahesh who was made derogatory comments on Congress party.