Deputy chief minister Dr.G. Parameshwara has informed that more than 300 trees were fell down in the city due to rain and BBMP staff involved in clear the same.<br /><br /><br />ಬೆಂಗಳೂರಲ್ಲಿ ಎರಡೇ ದಿನಗಳಲ್ಲಿ ನಿರೀಕ್ಷೆಗೂ ಮೀರಿದ ಮಳೆಯಾಗಿದೆ. ಈಗಾಗಲೇ ಸುಮಾರು ಈಗಾಗಲೇ ಸುಮಾರು 300 ಮರಗಳು ಧರೆಗುರುಳಿದ್ದು, ಶೀಘ್ರವೇ ತೆರವುಗೊಳಿಸುವ ಕೆಲಸ ಮಾಡಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ತಿಳಿಸಿದರು.