Tamil Nadu court has given verdict on Rajkumar's Kidnap case. Sa Ra Govindu is not happy with the verdict.<br /><br />ನಟ ಸಾರ್ವಭೌಮ ಡಾ ರಾಜ್ ಕುಮಾರ್ ಅವರ ಅಪಹರಣ ಪ್ರಕರಣದ ತೀರ್ಪು ಬಂದಿದ್ದು, ತಮಿಳುನಾಡಿನ ಈರೋಡ್ ಜಿಲ್ಲಾ ನ್ಯಾಯಾಲಯ 9 ಆರೋಪಿಗಳನ್ನು ಈ ಪ್ರಕರಣದಿಂದ ಖುಲಾಸೆಗೊಳಿಸುವಂತೆ ಆದೇಶ ನೀಡಿದೆ. ಈ ತೀರ್ಪಿನ ಬಗ್ಗೆ ಈಗ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಹಾಗೂ ರಾಜ್ ಕುಟುಂಬದ ಆಪ್ತ ಸಾರಾ ಗೋವಿಂದು ಪ್ರಕ್ರಿಯೆ ನೀಡಿದ್ದಾರೆ .<br />