ಬೆಂಗಳೂರಿನ ಸೋಮನಹಳ್ಳಿಯಲ್ಲಿ 8 ಎಕರೆ ಬಗರ್ ಹುಕುಂ ಭೂಮಿ ಅಕ್ರಮವಾಗಿ ಮಂಜೂರು ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಆರ. ಅಶೋಕ್ ವಿರುದ್ಧ ಎಸಿಬಿ ತನಿಖೆಗೆ ಹೈಕೋರ್ಟ್ ಅಸ್ತು ಎಂದಿದೆ.<br /><br />In an embarrassing for state Bjp, Karnataka high court has given green signal to Anti Corruption Bureau against former deputy chief minister R.Ashok in land grabbing case.<br /><br />