ಸಚಿವ ಎಚ್.ಡಿ.ರೇವಣ್ಣ ಅವರು ಜಲಸಂಪನ್ಮೂಲ ಸಚಿವಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾದರು. 'ನಾನೇನು ರಾಜಕೀಯ ಮಾಡಲ್ಲ ಎಲ್ಲವನ್ನು ಕುಮಾರಸ್ವಾಮಿ ನೋಡಿಕೊಳ್ಳುತ್ತಾರೆ' ಎಂದು ಭೇಟಿಯ ಬಳಿಕ ಹೇಳಿದರು.<br />PWD minister H.D.Revanna met Water Resources minister D.K.Shivakumar in Bengaluru on September 25, 2018. D.K.Shivakumar recovering after food poisoning.<br />