Karnataka Transport Minister DC Thammanna is trying for JDS ticket for the upcoming Lok Sabha election for his son from Mandya, Then what about political future of Prajwal Revanna?<br /><br />ತಮ್ಮ ಅಪ್ರತಿಮ ರಾಜಕೀಯ ಹೆಜ್ಜೆಗಳಿಂದ ವಿರೋಧಿಗಳನ್ನು ತಬ್ಬಿಬ್ಬುಗೊಳಿಸುವ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರಿಗೆ, ತಮ್ಮ ಮೊಮ್ಮಗ, ಎಚ್ ಡಿ ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣಗೆ ಸೂಕ್ತ ರಾಜಕೀಯ ವೇದಿಕೆ ಕಲ್ಪಿಸಲು ಸಾಧ್ಯವಾಗುತ್ತಿಲ್ಲವೇ? ಗೌಡರ ತಲೆಯಲ್ಲಿ ಏನು ರಾಜಕೀಯ ಲೆಕ್ಕಾಚಾರ ಓಡುತ್ತಿರಬಹುದು.