ಶಾಲಾ ಮಕ್ಕಳಿಗೆ ನೀಡುವಂತೆ ಅಂಗನವಾಡಿ ಮಕ್ಕಳಿಗೂ ಸಮವಸ್ತ್ರ ಭಾಗ್ಯ ಕಲ್ಪಿಸಲು ಸರ್ಕಾರ ಮುಂದಾಗಿದೆ. ಅಂಗನವಾಡಿ ಮಕ್ಕಳಿಗೆ ಸಮವಸ್ತ್ರ ಕೊಡುವುದರ ಜತೆಗೆ ಶೂಸ್, ಕೊಡೆಯನ್ನು ಕೂಡ ನೀಡಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಚಿಂತನೆ ನಡೆಸಿದೆ.<br /><br />Child and women welfare department has sent proposal to government seeking uniforms to Anganawadi children along with shoes and sox and umbrella for coastal children.<br />