State government is organizing two days job fair on September 29th and 30th at Basavanagudi national college for those who were participated in Janata Darshan before chief minister H.D. Kumaraswamy <br /><br />ಜನತಾ ದರ್ಶನದ ಸಮಯದಲ್ಲಿ ಉದ್ಯೋಗಕ್ಕಾಗಿ ಮನವಿ ಮಾಡಿರುವ ಅರ್ಜಿದಾರರಿಗಾಗಿಯೇ ವಿಶೇಷ ಉದ್ಯೋಗ ಮೇಳ ಬೆಂಗಳೂರಲ್ಲಿ ನಡೆಯುತ್ತಿದೆ. ಸೆ.29, 30ರಂದು ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜು ಆವರಣದಲ್ಲಿ ನಡೆಯಲಿದ್ದು ರಾಜ್ಯದ ವಿವಿಧ ಉದ್ಯೋಗದಾತ ಕಂಪನಿಗಳು ಭಾಗವಹಿಸುತ್ತಿವೆ.<br />