Supreme court's verdict on Section 497 Adultery. Section 497 of the Indian Penal Code (IPC) defines adultery as offence committed by a man against a married man if the former engages in sexual intercourse with the latter's wife.<br /><br /><br />ವ್ಯಭಿಚಾರಕ್ಕೆ ಶಿಕ್ಷೆ ವಿಧಿಸುವ ಐಪಿಸಿ(ಭಾರತೀಯ ದಂಡ ಸಂಹಿತೆ)ಯ ಸೆಕ್ಷನ್ 497 ಅನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು(ಸೆ.27) ತೀರ್ಪು ನೀಡಿದೆ.ದೀಪಕ್ ಮಿಶ್ರಾ ನೇತೃತ್ವದ ಪಂಚ ಸದಸ್ಯ ಸಾಂವಿಧಾನಿಕ ಪೀಠ ಈ ಐತಿಹಾಸಿಕ ತೀರ್ಪು ನೀಡಿದೆ.<br />