Surprise Me!

ಅಯೋಧ್ಯೆಯಲ್ಲೇ ರಾಮಮಂದಿರದ ಪರ‌ ಸುಪ್ರೀಂ ತೀರ್ಪು: ಈಶ್ವರಪ್ಪ ವಿಶ್ವಾಸ | Oneindia Kannada

2018-09-27 124 Dailymotion

ಶ್ರೀರಾಮ ಜನಿಸಿದ ಅಯೋಧ್ಯೆಯಲ್ಲೇ ರಾಮ ಮಂದಿರ ನಿರ್ಮಾಣವಾಗಬೇಕು ಎಂದು ಬಿಜೆಪಿ ಮುಖಂಡ ಕೆಎಸ್ ಈಶ್ವರಪ್ಪ ಹೇಳಿದ್ದಾರೆ.ರಾಮಜನ್ಮಭೂಮಿ ಅಯೋಧ್ಯೆಯಲ್ಲೇ ರಾಮ ಮಂದಿರ ನಿರ್ಮಾಣವಾಗಬೇಕು ಎಂಬುದು ಬಿಜೆಪಿಯ ದಶಕಗಳ ಹೋರಾಟ, ಈ ಕುರಿತಂತೆ ಸುಪ್ರೀಂಕೋರ್ಟ್ ಶೀಘ್ರದಲ್ಲಿ ತೀರ್ಪು ನೀಡಲಿದ್ದು, ಅಯೋಧ್ಯೆಯಲ್ಲೇ ರಾಮ ಮಂದಿರ ನಿರ್ಮಾಣವಾಗುವಂತೆ ತೀರ್ಪು ಬರುವ ವಿಶ್ವಾಸವಿದೆ ಎಂದು ಹೇಳಿದರು<br /><br />Senior Bjp leader K.S.Eshwarappa has expressed confidence that the supreme court verdict will be in favour of Sriram bhaktas as lakhs of people praying for temple in Ayodhya.<br />

Buy Now on CodeCanyon