ನಮ್ಮ ಮೆಟ್ರೋದಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ಬಸವನಗುಡಿ ನ್ಯಾಷನಲ್ ಕಾಲೇಜು ಮೆಟ್ರೋ ನಿಲ್ದಾಣಕ್ಕೂ ಬರುವ ಮುನ್ನ ಮಾರ್ಗ ಮಧ್ಯೆ ಪ್ರಯಾಣಿಕರನ್ನು ಇಳಿಸಲಾಯಿತು, ಇದು ಕೆಲಕಾಲ ಆತಂಕ ಸೃಷ್ಟಿಯಾಗಿತ್ತು.<br /><br />Metro train was stalled at National college station more than 20 minutes due to technical error on Thursday morning.<br />