ಮಂಗಳೂರಿನಲ್ಲಿ ತಿಂಗಳ ಬಳಿಕ ಮತ್ತೆ ಮಳೆ ಆರಂಭವಾಗಿದೆ. ಗುರುವಾರ ಬೆಳ್ಳಂಬೆಳಗ್ಗೆ ಮಂಗಳೂರಿನಲ್ಲಿ ಭಾರೀ ಸಿಡಿಲು ಗುಡುಗಿನೊಂದಿಗೆ ತುಂತುರು ಮಳೆಯಾಗುತ್ತಿದೆ.<br /><br />Raining with heavy thunder lightning in Mangaluru since morning. Meteorological Department said rain will continue too two days.