People of Mysore were shocked by the mysterious noise heard on September 25. State's natural disaster monitoring center has answered the mysterious sounds that have been heard by them now. <br /><br />ಮೈಸೂರಿನ ಜನ ಸೆ.25ರಂದು ಕೇಳಿ ಬಂದ ನಿಗೂಢ ಶಬ್ದದಿಂದ ಬೆಚ್ಚಿ ಬಿದ್ದಿದ್ದರು. ಇನ್ನು ಕೆಲವರು ದಸರಾ ಗಜಪಡೆಗಳಿಗೆ ನಡೆಸಿದ ಸಿಡಿಮದ್ದಿನ ತಾಲೀಮು ಎಂದು ನಂಬಿಕೊಂಡು ಸುಮ್ಮನಾಗಿದ್ದರು. ಆದರೆ ಆ ಶಬ್ದ ಇದ್ಯಾವುದೂ ಅಲ್ಲ. ಆದರೆ ಇದೀಗ ಅವತ್ತು ಕೇಳಿ ಬಂದ ನಿಗೂಢ ಶಬ್ದಕ್ಕೆ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತನ್ನ ವರದಿ ಮೂಲಕ ಉತ್ತರ ನೀಡಿದೆ ಅಲ್ಲದೆ ಆತಂಕಕ್ಕೂ ತೆರೆ ಎಳೆದಿದೆ.<br />