Congress MLA Lakshmi Hebbalkar said that 'BJP party offered me 30 crore rupees and minister post if i join there party'. She said a bjp central minister contacted my sister to convince me to leave congress and join BJP.<br /><br /><br />ಕಾಂಗ್ರೆಸ್ ತೊರೆದು ಬಿಜೆಪಿಗೆ ಬಂದರೆ 30 ಕೋಟಿ ಹಣ ಹಾಗೂ ಸಚಿವ ಸ್ಥಾನ ನೀಡುವ ಆಮೀಷವನ್ನು ಬಿಜೆಪಿ ಮುಖಂಡರು ಒಡ್ಡಿದ್ದರು ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.