ಕಡ್ಡಾಯ ಮತ್ತು ಕೋರಿಕೆ ಶಿಕ್ಷಕರ ವರ್ಗಾವಣೆಯನ್ನು ಸ್ಥಗಿತಗೊಳಿಸಿರುವ ಸರ್ಕಾರದ ಕ್ರಮ ವಿರೋಧಿಸಿ ಅ.1ರಂದು ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸಲು ಕರ್ನಾಟಕ ರಾಜ್ಯ ಶಿಕ್ಷಕರ ವರ್ಗಾವಣೆ ಹೋರಾಟ ಸಮಿತಿ ಮುಂದಾಗಿದೆ.<br /><br /><br />Hundreds of primary school teachers will start indefinite hunger strike from October first opposing cancelation of transfer counseling for the consecutive third year.