ಜೆಡಿಎಸ್, ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಈಗ ತಂಗಾಳಿ ಬೀಸುತ್ತಿದೆ, ಭಿನ್ನಮತೀಯರು ತಣ್ಣಗಾಗಿದ್ದಾರೆ ಹಾಗೂ ಸಚಿವ ಸಂಪುಟ ಇನ್ನೇನು ವಿಸ್ತರಣೆಯಾಗಲಿದೆ ಎಂಬ ಸಂತಸದ ನಡುವೆಯೇ ಮಾದಿಗರಿಗೆ ಅನ್ಯಾಯವಾಗುತ್ತಿದೆ ಎಂಬ ಅಪಸ್ವರ ಹಲವು ಅಡೆತಡೆಗಳನ್ನು ತಂದೊಡ್ಡುವ ಅಪಾಯಕ್ಕೆ ಮುನ್ಸೂಚನೆಯಂತೆ ಕಾಣುತ್ತಿದೆ. <br /><br />Pressure may build on state collation government about disclose recommendations of Sadashiva commission report and caste census.<br />