ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯಕ್ಕೆ ನುಗ್ಗಿರುವ ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ ಬೆಂಬಲಿಗರು ಗಲಾಟೆ ನಡೆಸಿದ್ದಾರೆ. ಶಾಸಕ ಸತೀಶ್ ಜಾರಕಿಹೊಳಿ ಅವರಿಗೆ ಆಹ್ವಾನ ನೀಡಿಲ್ಲವೆಂದು ಸತೀಶ್ ಜಾರಕಿಹೊಳಿ ಬೆಂಬಲಿಗರು ವಿವಿಗೆ ನುಗ್ಗಿ ಗಲಾಟೆ ಮಾಡಿದ್ದಾರೆ.<br /><br />Satish Jarkiholi supporters forcefully entered Rani Chennamma university and break the window glass and chairs. They asked organizers that 'why they won't invite Satish Jarkiholi to program'.