Will Chincholi Congress MLA Dr.Umesh Jadhav contest for Lok Sabha Elections 2019 against Mallikarjun Kharge from Kalaburagi. BJP leaders invited Dr.Umesh Jadhav to party, But he rejected the offer.<br /><br />ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಬಾರದು ಎಂದು ಪಕ್ಷದ ಹೈಕಮಾಂಡ್ ಕರ್ನಾಟಕ ಬಿಜೆಪಿ ನಾಯಕರಿಗೆ ಸೂಚನೆ ಕೊಟ್ಟಿದೆ. ಆದ್ದರಿಂದ, ಕಾಂಗ್ರೆಸ್ ಶಾಸಕರನ್ನು ಖರ್ಗೆ ವಿರುದ್ಧ ಕಣಕ್ಕಿಳಿಸಲು ಬಿಜೆಪಿ ತಂತ್ರ ರೂಪಿಸಿದೆ.<br /><br />