Embarrassed Udupi district in charge minister Jayamala leaves congress office as youth Congress workers slams on her silence on police lathi charge during Bharath Bandh.<br /><br /><br />ಜಿಲ್ಲಾ ಉಸ್ತುವಾರಿ ಸಚಿವೆಯನ್ನು ಕಾಂಗ್ರೆಸ್ ಕಾರ್ಯಕರ್ತರು ಬಹಿರಂಗವಾಗಿ ತರಾಟೆಗೆ ತೆಗೆದುಕೊಂಡು ಭಾರೀ ಮುಜುಗರಕ್ಕೆ ಈಡು ಮಾಡಿದ ಪ್ರಸಂಗ ಉಡುಪಿಯಲ್ಲಿ ನಡೆದಿದೆ. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲಾ ಅವರಿಗೆ ಸ್ವ ಪಕ್ಷೀಯರಿಂದಲೇ ಇರಿಸುಮುರಿಸು ಉಂಟಾಗಿದೆ.