Minister HD Revanna expressed unhappiness on Hassan BJP MLA Preetham Gowda for not attending the program of multi crore projects inauguration on Sep 23.<br /><br /> ಜಿಲ್ಲಾ ಕೇಂದ್ರದಲ್ಲಿ ನಡೆದ ಬಹುಕೋಟಿ ವೆಚ್ಚದ ಕಾಮಗಾರಿಗಳ ಶಂಕು ಸ್ಥಾಪನೆ ಕಾರ್ಯಕ್ರಮಕ್ಕೆ ಗೈರು ಹಾಜರಾಗಿದ್ದ ಬಿಜೆಪಿ ಶಾಸಕ ಪ್ರೀತಂ ಗೌಡ ಅವರನ್ನು ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ತರಾಟೆಗೆ ತೆಗೆದುಕೊಂಡ ಪ್ರಸಂಗ ಮಂಗಳವಾರ ನಡೆಯಿತು.