Including Mysore and Bangalore north, JDS likely to contest from 9 constituencies in upcoming parliament election. However party supremo H.D.Devegowda will contest from his home constituency Hassan.<br /><br />ಒಂದೆಡೆ ಕಾಂಗ್ರೆಸ್ ನಲ್ಲಿ ಲೋಕಸಭಾ ಚುನಾವಣೆಗೆ ಸಿದ್ಧತೆ ಆರಂಭವಾಗಿದ್ದರೆ ಮೈತ್ರಿ ಪಕ್ಷ ಜೆಡಿಎಸ್ ತನ್ನ ಗಟ್ಟಿ ಬೇರುಗಳಿರುವ ಹಳೆ ಮೈಸೂರು ಭಾಗದಲ್ಲಿ ಅತಿ ಹೆಚ್ಚು ಕ್ಷೇತ್ರಗಳನ್ನು ಉಳಿಸಿಕೊಳ್ಳಲು ರಣತಂತ್ರ ರೂಪಿಸುತ್ತಿದೆ.