Activists have expressed boredom and said that Chief Minister HD Kumaraswamy are ignoring the Ramanagar constituency. Watch video to know more about this.<br /><br />ರಾಮನಗರ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಪಡೆದು ಮುಖ್ಯಮಂತ್ರಿಯೂ ಆಗಿರುವ ಎಚ್.ಡಿ.ಕುಮಾರಸ್ವಾಮಿ ಅವರು ಕ್ಷೇತ್ರವನ್ನು ಕಡೆಗಣಿಸುತ್ತಿದ್ದಾರೆ ಎಂಬ ಅಸಮಾಧಾನ ಕಾರ್ಯಕರ್ತರಲ್ಲಿದ್ದು, ಅದನ್ನು ಸಭೆಯಲ್ಲಿ ಹೊರ ಹಾಕಿರುವುದು ಬೆಳಕಿಗೆ ಬಂದಿದೆ.