Work of the Gem Throne is to begin today. Navaragraha homa, Shanti Pooja were held at the Darbar Hall of the palace before Dasara's preparation.<br /><br />ನಾಡಹಬ್ಬ ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಸಜ್ಜಾಗುತ್ತಿದ್ದಂತೆ ಅಂಬಾವಿಲಾಸ ಅರಮನೆಯಲ್ಲಿಯೂ ಸಿದ್ಧತೆಗಳು ಆರಂಭವಾಗಿವೆ. ನವರಾತ್ರಿಯಲ್ಲಿ ನಡೆಯುವ ಖಾಸಗಿ ದರ್ಬಾರ್ ಗೆ ಇಂದು ರತ್ನ ಖಚಿತ ಸಿಂಹಾಸನ ಜೋಡಣೆ ಕಾರ್ಯ ಸಾಂಗವಾಗಿ ನೆರವೇರಿದೆ.<br />