JDS president Deve Gowda and Karnataka congress in charge KC Venugopal met in New Delhi today. They both discuss about cabinet expansion and problems of coalition government. <br /><br />ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಹಾಗೂ ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್.ಡಿ.ದೇವೇಗೌಡ ಅವರು ಇಂದು ನವದೆಹಲಿಯಲ್ಲಿ ಭೇಟಿಯಾಗಿ ಮಹತ್ವದ ಮಾತುಕತೆಯಾಡಿದ್ದಾರೆ<br />